‘ರಾಜ್ಯ ಕಾಂಗ್ರೆಸ್ ಸರ್ಕಾರ ರೈತರ ಪರ ಇಲ್ಲ. ದಲ್ಲಾಳಿಗಳಿಗೆ ಲಾಭ ಮಾಡಿಕೊಡುವ ಬ್ರೋಕರ್ ಸರ್ಕಾರ. ರೈತರು ಹೆಚ್ಚು ಬೆಳೆ ಬೆಳೆದಾಗ ಸರ್ಕಾರ ಖರೀದಿ ಕೇಂದ್ರ ತೆರೆಯಲ್ಲ. ಅಂಥ ಸಂದರ್ಭದಲ್ಲಿ ಬೆಲೆ ಕುಸಿತವಾಗುತ್ತದೆ. ಖಾಸಗಿಯವರು ಬಂದು ಎಲ್ಲ ಬೆಳೆಯನ್ನು ಅಗ್ಗದ ಬೆಲೆಗೆ ಖರೀದಿಸಿದ ಮೇಲೆ ಖರೀದಿ ಕೇಂದ್ರಗಳನ್ನು ತೆರೆಯುತ್ತದೆ’ ಎಂದು ಟೀಕಿಸಿದರು.