ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಜಿಲ್ಲಾ ಮುಖ್ಯ ರಸ್ತೆಗಳ ವಿಸ್ತರಣೆಗೆ ಅನುದಾನ: ಸಚಿವ ಸತೀಶ ಜಾರಕಿಹೊಳಿ ಭರವಸೆ

Published : 16 ಜೂನ್ 2025, 13:40 IST
Last Updated : 16 ಜೂನ್ 2025, 13:40 IST
ಫಾಲೋ ಮಾಡಿ
Comments
ಜಿಲ್ಲಾ ಕೇಂದ್ರದ ರಸ್ತೆಗಳು ಸುಧಾರಣೆಯಾದರಷ್ಟೇ ಸಾಲದು. ತಾಲ್ಲೂಕಿನ ಎಲ್ಲ ಹೋಬಳಿ ಹಾಗೂ ಗ್ರಾಮಗಳ ರಸ್ತೆಗಳೂ ಸುಧಾರಣೆಯಾಗಬೇಕು
ಸತೀಶ ಜಾರಕಿಹೊಳಿ, ಲೋಕೋಪಯೋಗಿ ಸಚಿವ
‘ದೇವದುರ್ಗದಲ್ಲಿ ಟೋಲ್ ಸ್ಥಗಿತಗೊಳಿಸಿ’
‘ದೇವದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಕಡೆಗಳಲ್ಲಿ ಟೋಲ್ ನಿರ್ಮಿಸಿರುವ ಕಾರಣ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಈ ಟೋಲ್‌ಗಳನ್ನು ಸ್ಥಗಿತಗೊಳಿಸಿ ಜನರಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು’ ಎಂದು ಶಾಸಕಿ ಕರೆಮ್ಮ ನಾಯಕ ಮನವಿ ಮಾಡಿದರು. ‘ಕುರ್ಡಿಯಿಂದ ಕಪಗಲ್ ಮಧ್ಯೆದ ರಸ್ತೆ ತಿರುವು ಮುರುವು ಇದೆ. ಅಲ್ಲಿ ಅಪಘಾತಗಳು ಹೆಚ್ಚುತ್ತಿವೆ. ತಿರುವು ಮುರುವು ತಪ್ಪಿಸಿ ನೇರವಾದ ರಸ್ತೆ ನಿರ್ಮಾಣ ಮಾಡಲು ಕ್ರಮ ವಹಿಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT