ನಗರದ ಎಲ್ಲಾ ಕಡೆ ರಸ್ತೆಗಳಲ್ಲೇ ವಾಹನಗಳನ್ನು ನಿಲ್ಲಿಸಲಾಗುತ್ತಿದೆ. ಇದರಿಂದ ಹೆಚ್ಚಿನ ಸಮಸ್ಯೆಯಾಗುತ್ತಿದೆ. ಸರ್ವಿಸ್ ರಸ್ತೆಗಳಲ್ಲಿ ಘನವಾಹನಗಳು ಅತಿವೇಗದಿಂದ ಸಂಚರಿಸುತ್ತಿದ್ದು ಅವುಗಳ ವೇಗಕ್ಕೆ ಕಡಿವಾಣ ಹಾಕಬೇಕು.
–ನಿತ್ಯಾನಂದ ಒಳಕಾಡು, ಸಾಮಾಜಿಕ ಕಾರ್ಯಕರ್ತ
ಏಕಮುಖ ಸಂಚಾರವಿದ್ದರೂ ಎರಡೂ ಬದಿಯಿಂದ ವಾಹನಗಳು ಸಂಚರಿಸುತ್ತಿರುವುದರಿಂದ ಅಂಬಲಪಾಡಿ ಬಳಿಯ ಸರ್ವಿಸ್ ರಸ್ತೆ ಅಪಾಯಕಾರಿಯಾಗಿ ಪರಿಣಮಿಸಿದೆ.
–ಸುನಿಲ್, ಕಿದಿಯೂರು ನಿವಾಸಿ
ಪೂರಕ ಮಾಹಿತಿ: ಹಮೀದ್ ಪಡುಬಿದ್ರಿ, ವಾಸುದೇವ ಭಟ್, ವಿಶ್ವನಾಥ ಆಚಾರ್ಯ