ಗುರುವಾರ, 6 ನವೆಂಬರ್ 2025
×
ADVERTISEMENT
ADVERTISEMENT

ಶಿಕ್ಷಕಿ ವರ್ಗಾವಣೆಗೆ ಆಗ್ರಹ: ಶಾಲೆಗೆ ಬೀಗ; ವಿದ್ಯಾರ್ಥಿಗಳು, ಪೋಷಕರ ಪ್ರತಿಭಟನೆ

Published : 6 ನವೆಂಬರ್ 2025, 6:17 IST
Last Updated : 6 ನವೆಂಬರ್ 2025, 6:17 IST
ಫಾಲೋ ಮಾಡಿ
Comments
ಬಿಇಒ ಸ್ಥಳಕ್ಕೆ
ಈ ವಿದ್ಯಮಾನದ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಡಿಡಿಪಿಐ ವೆಂಕಟೇಶ ರಾಮಚಂದ್ರಪ್ಪ, ಶಾಲೆಯಲ್ಲಿ ಸಮಸ್ಯೆ ಇರುವುದು ಗೊತ್ತಾಗಿದೆ, ತಕ್ಷಣ ಸ್ಥಳಕ್ಕೆ ತೆರಳಲು ಬಿಇಒ ಅವರಿಗೆ ಸೂಚಿಸಿದ್ದೇನೆ. ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಕಾನೂನು ರೀತ್ಯಾ ಏನು ಕ್ರಮ ಕೈಗೊಳ್ಳಬಹದೋ ಅದನ್ನು ಮಾಡಲಿದ್ದೇವೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT