ಮಂಗಳವಾರ, 14 ಅಕ್ಟೋಬರ್ 2025
×
ADVERTISEMENT

ವಿಜಯಪುರ

ADVERTISEMENT

Raju Talikote Death: ಹಾಸ್ಯ ನಟ,ರಂಗಭೂಮಿ ಕಲಾವಿದ ರಾಜು ತಾಳಿಕೋಟೆಗೆ ಅಂತಿಮ ನಮನ

Kannada Theater Tribute: ಹೃದಯಾಘಾತದಿಂದ ನಿಧನರಾದ ಧಾರವಾಡ ರಂಗಾಯಣ ನಿರ್ದೇಶಕ, ಹಾಸ್ಯ ನಟ, ರಂಗಕರ್ಮಿ ರಾಜು ತಾಳಿಕೋಟೆ ಅವರ ಪಾರ್ಥಿವ ಶರೀರದ ದರ್ಶನಕ್ಕೆ ಚಿಕ್ಕಸಿಂದಗಿಯಲ್ಲಿ ವ್ಯವಸ್ಥೆ ಮಾಡಲಾಗಿದೆ.
Last Updated 14 ಅಕ್ಟೋಬರ್ 2025, 10:13 IST
Raju Talikote Death: ಹಾಸ್ಯ ನಟ,ರಂಗಭೂಮಿ ಕಲಾವಿದ ರಾಜು ತಾಳಿಕೋಟೆಗೆ ಅಂತಿಮ ನಮನ

ವಿಜಯಪುರ| ಶ್ರೀ ಸಿದ್ದೇಶ್ವರ ಬ್ಯಾಂಕ್‌: ಹಳೆ ಬಣಕ್ಕೆ ಗೆಲುವು

Cooperative Bank Election: ವಿಜಯಪುರದ ಶ್ರೀ ಸಿದ್ದೇಶ್ವರ ಸಹಕಾರ ಬ್ಯಾಂಕಿನ 2025–30ನೇ ಸಾಲಿನ ಆಡಳಿತ ಮಂಡಳಿ ಚುನಾವಣೆಯಲ್ಲಿ ಹಳೆ ಪೆನಲ್‌ ಎಲ್ಲ 19 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು.
Last Updated 14 ಅಕ್ಟೋಬರ್ 2025, 5:06 IST
ವಿಜಯಪುರ| ಶ್ರೀ ಸಿದ್ದೇಶ್ವರ ಬ್ಯಾಂಕ್‌: ಹಳೆ ಬಣಕ್ಕೆ ಗೆಲುವು

ವಿಜಯಪುರ | ದುಬಾರಿ ಅರ್ಜಿ ಶುಲ್ಕ ಕೈಬಿಡಲು ಆಗ್ರಹ: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ

Job Application Fee Protest: ವಿಜಯಪುರದಲ್ಲಿ ಉದ್ಯೋಗಾಕಾಂಕ್ಷಿಗಳು ದುಬಾರಿ ಅರ್ಜಿ ಶುಲ್ಕವನ್ನು ಕೈಬಿಡಬೇಕು ಹಾಗೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು ಎಂದು ಆಗ್ರಹಿಸಿ ಹೋರಾಟ ನಡೆಸಿದರು. ಸರ್ಕಾರದ ವಿರುದ್ಧ ಯುವಕರು ಆಕ್ರೋಶ ವ್ಯಕ್ತಪಡಿಸಿದರು.
Last Updated 14 ಅಕ್ಟೋಬರ್ 2025, 5:05 IST
ವಿಜಯಪುರ | ದುಬಾರಿ ಅರ್ಜಿ ಶುಲ್ಕ ಕೈಬಿಡಲು ಆಗ್ರಹ: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹ:ಹೋರಾಟಕ್ಕೆ ಕೈಜೋಡಿಸಿದ ಐಎಂಎ, ಕರವೇ

Medical College Demand: ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟಕ್ಕೆ ಐಎಂಎ ಹಾಗೂ ಕರವೇ ಸದಸ್ಯರು ಬೆಂಬಲ ಸೂಚಿಸಿದರು. ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 149 ಎಕರೆ ಜಮೀನು ಇದ್ದು ಕೂಡಾ ಕಾಲೇಜು ಸ್ಥಾಪನೆಯ ವಿಳಂಬದ ವಿರುದ್ಧ ಆಕ್ರೋಶ ವ್ಯಕ್ತವಾಯಿತು.
Last Updated 14 ಅಕ್ಟೋಬರ್ 2025, 5:05 IST
ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹ:ಹೋರಾಟಕ್ಕೆ ಕೈಜೋಡಿಸಿದ ಐಎಂಎ, ಕರವೇ

ಜಾತಿ, ಧರ್ಮ ಮೀರಿ ಬೆಳೆದ ರಾಜು ತಾಳಿಕೋಟಿ

Raju Talikoti Biography: ತಾಳಿಕೋಟೆ ಪಟ್ಟಣದ ಕಲಾರಸಿಕರ ಹೃದಯಗಳಲ್ಲಿ ಪ್ರೀತಿಯ ರಾಜು ಆಗಿ ಬೆಳೆದ ನಟ ರಾಜು ತಾಳಿಕೋಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜನತೆಯನ್ನು ಶೋಕಸಾಗರದಲ್ಲಿ ಮುಳುಗಿಸಿದ ಅವರ ಬದುಕು ಹೋರಾಟದಿಂದ ಕೂಡಿತ್ತು.
Last Updated 14 ಅಕ್ಟೋಬರ್ 2025, 4:59 IST
ಜಾತಿ, ಧರ್ಮ ಮೀರಿ ಬೆಳೆದ ರಾಜು ತಾಳಿಕೋಟಿ

ನೌಕರಿ ಕಾಯಂ ಮಾಡದಿದ್ದರೆ ಆತ್ಮಹತ್ಯೆ: 13 ಹೊರಗುತ್ತಿಗೆ ನೌಕರರಿಂದ ಎಚ್ಚರಿಕೆ

Municipal Workers Protest: ಸಿಂದಗಿ ಪುರಸಭೆಯ 13 ಹೊರಗುತ್ತಿಗೆ ನೌಕರರು 20-30 ವರ್ಷಗಳಿಂದ ಸೇವೆ ನೀಡಿದ್ದರೂ ಕಾಯಂಗೊಳಿಸದಿದ್ದರೆ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಎಚ್ಚರಿಸಿದ್ದಾರೆ. ಸರ್ಕಾರದ ನಿರ್ಲಕ್ಷ್ಯದಿಂದ ಆಕ್ರೋಶ ವ್ಯಕ್ತವಾಗಿದೆ.
Last Updated 14 ಅಕ್ಟೋಬರ್ 2025, 4:59 IST
ನೌಕರಿ ಕಾಯಂ ಮಾಡದಿದ್ದರೆ ಆತ್ಮಹತ್ಯೆ: 13 ಹೊರಗುತ್ತಿಗೆ ನೌಕರರಿಂದ ಎಚ್ಚರಿಕೆ

ಬಸನಗೌಡ ಪಾಟೀಲ ಯತ್ನಾಳ ಒಪ್ಪಿದರೆ ಶಿವಸೇನೆಗೆ ಸ್ವಾಗತ: ಆಂದೋಲ ಸಿದ್ಧಲಿಂಗ ಸ್ವಾಮಿ

Andola Siddalinga Swamy ‘ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಇದೆ. ಅವರು ಒಪ್ಪಿದರೆ ಶಿವಸೇನೆಗೆ ಸೇರಿಸಿಕೊಳ್ಳುತ್ತೇವೆ’ ಎಂದು ರಾಜ್ಯದಲ್ಲಿ ಶಿವಸೇನೆ ಪಕ್ಷ ಸಂಘಟನೆ ನಡೆಸಿರುವ ಪಕ್ಷದ ರಾಜ್ಯಾಧ್ಯಕ್ಷ ಆಂದೋಲ ಸಿದ್ಧಲಿಂಗ ಸ್ವಾಮಿ ಹೇಳಿದರು.
Last Updated 13 ಅಕ್ಟೋಬರ್ 2025, 16:00 IST
ಬಸನಗೌಡ ಪಾಟೀಲ ಯತ್ನಾಳ ಒಪ್ಪಿದರೆ ಶಿವಸೇನೆಗೆ ಸ್ವಾಗತ: ಆಂದೋಲ ಸಿದ್ಧಲಿಂಗ ಸ್ವಾಮಿ
ADVERTISEMENT

ಬೆಳೆ ಹಾನಿ: ವೈಜ್ಞಾನಿಕ ಸಮೀಕ್ಷೆಗೆ ಬಿಜೆಪಿ ರೈತ ಮೋರ್ಚಾ ಆಗ್ರಹ

ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್‌. ಪಾಟೀಲ ನಡಹಳ್ಳಿ
Last Updated 13 ಅಕ್ಟೋಬರ್ 2025, 15:57 IST
ಬೆಳೆ ಹಾನಿ: ವೈಜ್ಞಾನಿಕ ಸಮೀಕ್ಷೆಗೆ ಬಿಜೆಪಿ ರೈತ ಮೋರ್ಚಾ ಆಗ್ರಹ

ಹಾಸ್ಯ ನಟ, ರಂಗಭೂಮಿ ಕಲಾವಿದ ರಾಜು ತಾಳಿಕೋಟೆ ಇನ್ನಿಲ್ಲ

ಮಣಿಪಾಲ್‌ದ ಕೆಎಂಸಿ ಆಸ್ಪತ್ರೆಯಲ್ಲಿ ತೀವ್ರ ಹೃದಯಘಾತದಿಂದ ನಿಧನರಾದರು ಎಂದು ಅವರ ಮಗ ಭರತ ತಾಳಿಕೋಟೆ ತಿಳಿಸಿದ್ದಾರೆ.
Last Updated 13 ಅಕ್ಟೋಬರ್ 2025, 13:22 IST
ಹಾಸ್ಯ ನಟ, ರಂಗಭೂಮಿ ಕಲಾವಿದ ರಾಜು ತಾಳಿಕೋಟೆ ಇನ್ನಿಲ್ಲ

ವಿಜಯಪುರ: ಕಲ್ಲಿನಿಂದ ಜಜ್ಜಿ ಜೋಡಿ ಕೊಲೆ

Double Murder Case: ವಿಜಯಪುರದ ಕನ್ನೂರ ಗ್ರಾಮದಲ್ಲಿ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಇಬ್ಬರು ಯುವಕರನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
Last Updated 13 ಅಕ್ಟೋಬರ್ 2025, 7:52 IST
ವಿಜಯಪುರ: ಕಲ್ಲಿನಿಂದ ಜಜ್ಜಿ ಜೋಡಿ ಕೊಲೆ
ADVERTISEMENT
ADVERTISEMENT
ADVERTISEMENT