ರೈಲ್ವೆ ಇಲಾಖೆಯಲ್ಲಿ 5,810 ಹುದ್ದೆಗಳ ನೇಮಕಾತಿ: ಇಲ್ಲಿದೆ ಮಾಹಿತಿ
Indian Railways Jobs: ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 5,810 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿ ಹೊಂದಿರುವ ಅಭ್ಯರ್ಥಿಗಳು ನವೆಂಬರ್ 20ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಯೋಮಿತಿ 18 ರಿಂದ 33 ವರ್ಷ.Last Updated 25 ಅಕ್ಟೋಬರ್ 2025, 7:56 IST