ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

PHOTOS: ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ನಿಶ್ಚಿತಾರ್ಥ

Published : 29 ಅಕ್ಟೋಬರ್ 2023, 13:16 IST
Last Updated : 29 ಅಕ್ಟೋಬರ್ 2023, 13:16 IST
ಫಾಲೋ ಮಾಡಿ
Comments
ಕುಟುಂಬ ಸದಸ್ಯರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ನಿಶ್ಚಿತಾರ್ಥ .

ಕುಟುಂಬ ಸದಸ್ಯರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ನಿಶ್ಚಿತಾರ್ಥ .

ADVERTISEMENT
ಚೆನ್ನೈನಲ್ಲಿ ಅರ್ಜುನ್ ಸರ್ಜಾ ನಿರ್ಮಿಸಿರುವ ತಮ್ಮ ಆರಾಧ್ಯ ದೈವ ಆಂಜನೇಯನ ದೇವಸ್ಥಾನದಲ್ಲಿರುವ ಸಿತಾರಾಮರ ಸನ್ನಿಧಾನದಲ್ಲಿ ಐಶ್ವರ್ಯ ಹಾಗೂ ಉಮಾಪತಿ ಅವರು ಉಂಗುರ ಬದಲಾವಣೆ ಮಾಡಿಕೊಂಡರು.

 ಉಮಾಪತಿ ಅವರು ನಟನಾಗಿ ಕೆಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರವೊಂದನ್ನು ನಿರ್ದೇಶನ ಕೂಡ ಮಾಡಿದ್ದು, ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.  ಉಮಾಪತಿ ಅವರ ತಂದೆ ತಂಬಿ ರಾಮಯ್ಯ ಹೆಸರಾಂತ ಹಾಸ್ಯನಟರಾಗಿ ಜನಮನ್ನಣೆ ಪಡೆದಿದ್ದಾರೆ.

2024 ರ ಮಾರ್ಚ್ ಅಥವಾ ಏಪ್ರಿಲ್ ತಿಂಗಳಲ್ಲಿ ಐಶ್ವರ್ಯ ಹಾಗೂ ಉಮಾಪತಿ ಅವರ ಕಲ್ಯಾಣ ಮಹೋತ್ಸವ ನೆರವೇರಲಿದೆ ಎಂದು ನಟ ಅರ್ಜುನ್ ಸರ್ಜಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT