ಕನ್ನಡ ಚಿತ್ರರಂಗದ ಮೇರು ನಟ, ಕಲಿಯುಗದ ಕರ್ಣ, ಅಭಿಮಾನಿಗಳ ನೆಚ್ಚಿನ ರೆಬಲ್ ಸ್ಟಾರ್ ಶ್ರೀ ಅಂಬರೀಶ್ ಅವರ ಜನ್ಮದಿನದಂದು ಗೌರವ ಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ. ಸಿನಿಮಾರಂಗಕ್ಕೆ ಅಂಬಿ ಅವರು ನೀಡಿದ ಅನನ್ಯ ಕೊಡುಗೆಗಳು ಅವಿಸ್ಮರಣೀಯ.#RebelstarAmbreesh pic.twitter.com/l7PCQW8h8S
— DK Shivakumar (@DKShivakumar) May 29, 2024
ಅಂಬಿ ಮಾಮ ನಿಮ್ಮ ನೆನಪು ಸದಾ ಅಮರ, ಜನ್ಮದಿನದ ಸವಿನೆನಪು... pic.twitter.com/gpECRiMKmk
— DrShivaRajkumar (@NimmaShivanna) May 29, 2024
ನಮ್ಮೆಲ್ಲರ ಪ್ರೀತಿಯ ಮಂಡ್ಯದ ಗಂಡು ಅಂಬಿ ಅಪ್ಪಾಜಿ ರವರಿಗೆ ಜನ್ಮದಿನಾಚರಣೆಯ ಶುಭಾಶಯಗಳು. ಇಂದಿಗೂ ಅವರ ಖಡಕ್ ಜೀವನ ಶೈಲಿ, ನೇರ ನುಡಿ ಹಾಗೂ ಕಾಪಾಡಿಕೊಂಡು ಬಂದ ಪ್ರೀತಿ-ಆದರ್ಶಗಳು ಎಲ್ಲರಿಗೂ ಸ್ಫೂರ್ತಿಯಾಗಿರುತ್ತದೆ. ದೈಹಿಕವಾಗಿ ನಮ್ಮನು ಅಗಲಿದರೂ ಮಾನಸಿಕವಾಗಿ ನಮ್ಮನ್ನು ಕಾಯುತ್ತ ಆಶೀರ್ವದಿಸುತ್ತಾ ನಮ್ಮೊಂದಿಗೆ ಇದ್ದಾರೆ. One and only… pic.twitter.com/a0oAXC35qM
— Darshan Thoogudeepa (@dasadarshan) May 29, 2024
ಕನ್ನಡ ಚಿತ್ರರಂಗದ ಅಭಿಜಾತ ಕಲಾವಿದ, ಅಭಿಮಾನಿಗಳ ಪ್ರೀತಿಯ ರೆಬೆಲ್ ಸ್ಟಾರ್, ಮಂಡ್ಯದ ಗಂಡು, ಆತ್ಮೀಯ ಗೆಳೆಯ ಡಾ. ಅಂಬರೀಶ್ ಅವರ ಜನ್ಮದಿನದಂದು ಗೌರವ ಪೂರ್ವಕವಾಗಿ ಸ್ಮರಿಸುತ್ತೇನೆ. ನಾಡು, ನುಡಿ ಹಾಗೂ ಸಿನಿಮಾರಂಗಕ್ಕೆ ಅಂಬರೀಶ್ ಅವರು ನೀಡಿದ ಕೊಡುಗೆಗಳು ಅನನ್ಯ.#Ambareesh #ಅಂಬರೀಶ್ pic.twitter.com/DCJU5hrSfW
— M B Patil (@MBPatil) May 29, 2024
ಚಂದನವನದ ಜನಪ್ರಿಯ ನಾಯಕ, ಕನ್ನಡಿಗರ ಜನಮಾನಸದಲ್ಲಿ ಸದಾ ನೆಲೆಸಿರುವ ಮಂಡ್ಯದ ಗಂಡು ದಿವಂಗತ ಅಂಬರೀಶ್ ಅವರ ಜನ್ಮಸ್ಮರಣೆಯಂದು ಅನಂತ ನಮನಗಳು.
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 29, 2024
ಚಿತ್ರರಂಗ ಮತ್ತು ರಾಜಕೀಯದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದ ಅಂಬರೀಶ್ ಅವರು ನಾಡು ನುಡಿಗೆ ಸಲ್ಲಿಸಿರುವ ಸೇವೆ ಅಸ್ಮರಣೀಯವಾಗಿದೆ.#Ambareesh pic.twitter.com/NF6D5Jgixz
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.