ಅಶ್ವಿನಿ ಪುನೀತ್ ರಾಜ್ಕುಮಾರ್ ಅವರ ಪಿಆರ್ಕೆ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿರುವ ‘ಮಾರಿಗಲ್ಲು’ ವೆಬ್ ಸೀರಿಸ್ ಇದೇ ಅಕ್ಟೋಬರ್ 31 ರಂದು ZEE5 ಕನ್ನಡ ಓಟಿಟಿ ಪ್ಲಾಟ್ಫಾರ್ಮ್ನಲ್ಲಿ ಪ್ರಸಾರವಾಗಲಿದೆ.

ಕನ್ನಡದ ರಾಜವಂಶ ಕದಂಬರ ಕಾಲದ ನಿಧಿಯ ಹುಡುಕಾಟದ ಕಥೆ ಇದಾಗಿದೆ. ಈ ವೆಬ್ ಸರಣಿಯಲ್ಲಿ ಇನ್ನೊಂದು ವಿಶೇಷವಂದರೆ ತಂತ್ರಜ್ಞಾನ ಸಹಾಯದಿಂದ ಪುನೀತ್ ರಾಜ್ಕುಮಾರ್ ಅವರನ್ನು ಮತ್ತೆ ತೆರೆ ಮೇಲೆ ಕಾಣುವಂತೆ ಮಾಡಲಾಗಿದೆ.
.PHOTOS | ಫಿಟ್ನೆಸ್ ಫೋಟೊ ಹಂಚಿಕೊಂಡ ಬಿಗ್ಬಾಸ್ ಖ್ಯಾತಿಯ ಶೃತಿ ಪ್ರಕಾಶ್ .
ಅಪ್ಪು ನಿಧನದ ಬಳಿಕ ಅವರ ಸಿನಿಮಾಗಳನ್ನು ಮಿಸ್ ಮಾಡಿಕೊಳ್ಳುತ್ತಿದ್ದ ಅಭಿಮಾನಿಗಳು ಈ ವೆಬ್ ಸೀರೀಸ್ ಮೂಲಕ ಡಾ. ಪುನೀತ್ ರಾಜ್ಕುಮಾರ್ ಅವರನ್ನು ಮತ್ತೊಮ್ಮೆ ಕಣ್ತುಂಬಿಕೊಳ್ಳಬಹುದು. ‘ಮಾರಿಗಲ್ಲು’ ವೆಬ್ ಸರಣಿಯಲ್ಲಿ ರಂಗಾಯಣ ರಘು, ಸೇರಿದಂತೆ ಅನೇಕ ಕಲಾವಿದರು ನಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.