ಕನ್ನಡದ ಬಿಗ್ಬಾಸ್ ಸೀಸನ್ 12 ಎರಡನೇ ವಾರಕ್ಕೆ ಕಾಲಿಟ್ಟಿದೆ. ಮೊದಲ ವಾರ ಮುಗಿಯುತ್ತಿದ್ದಂತೆ ಸರ್ಧಿಗಳು ಕೊಂಚ ರೆಬೆಲ್ ಆಗಿದ್ದಾರೆ. ಈಗ ಬಿಗ್ಬಾಸ್ ಮನೆಯಲ್ಲಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಒಂಟಿ-ಜಂಟಿಗಳ ಮಧ್ಯೆ ಪೈಪೋಟಿ ಜೋರಾಗಿದೆ.
.Bigg Boss Kannada 12: ಈ ವಾರದ ಕಿಚ್ಚನ ಚಪ್ಪಾಳೆ ಇವರಿಗೆ ಸಮರ್ಪಣೆ.BBK12: ಕಾಕ್ರೋಚ್ಗೆ ಸಿಕ್ತು ಅಸುರಾಧಿಪತಿ ಪಟ್ಟ: ಈಗ ಸುಧಿ ಆಡಿದ್ದೇ ಆಟ.
ಹೌದು, ಈಗ ಬಿಗ್ಬಾಸ್ ಮನೆಯಲ್ಲಿ ಒಟ್ಟು 17 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. ಈಗಾಗಲೇ ಮೊದಲ ಫೈನಲಿಸ್ಟ್ ಅಭ್ಯರ್ಥಿ ಆಗಿರುವ ಕಾಕ್ರೋಚ್ ಸುಧಿಗೆ ಬಿಗ್ಬಾಸ್ ವಿಶೇಷ ಅಧಿಕಾರ ಕೊಟ್ಟಿದ್ದಾರೆ.

ಕಲರ್ಸ್ ಕನ್ನಡ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಮೊದಲ ಪ್ರೊಮೋದಲ್ಲಿ ಕಾಕ್ರೋಚ್ ಸುಧಿಗೆ ಬಿಗ್ಬಾಸ್ ಅಸುರಾಧಿಪತಿ ಪಟ್ಟ ಕೊಟ್ಟಿದ್ದಾರೆ. ಇದೀಗ ಕಲರ್ಸ್ ಕನ್ನಡ ತನ್ನ ಖಾತೆಯಲ್ಲಿ ಮತ್ತೊಂದು ಪ್ರೊಮೋ ಹಂಚಿಕೊಂಡಿದೆ.

ಬಿಡುಗಡೆಯಾದ ಪ್ರೊಮೋದಲ್ಲಿ ಬಿಗ್ಬಾಸ್ ಮನೆಯಲ್ಲಿ ಒಂಟಿ-ಜಂಟಿಗಳು ತಮ್ಮ ಅಸ್ತಿತ್ವ ಉಳಿಸಿಕೊಳ್ಳೋಕೆ ಯುದ್ಧಕಾಂಡವನ್ನೇ ಶುರು ಮಾಡಿದ್ದಾರೆ. ಬಿಗ್ಬಾಸ್ ಮನೆಯಲ್ಲಿ ಜಂಟಿಗಳು ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂಬ ಕಾರಣಕ್ಕೆ ಈ ಗಲಾಟೆ ನಡೆದಿದೆ. ನಿಯಮ ಉಲ್ಲಂಘನೆ ಮಾಡಿದವರಿಗೆ ಊಟ ಕೊಡುವ ಅವಶ್ಯಕತೆ ಇಲ್ಲ ಎಂದು ಒಂಟಿ ತಂಡದವರಾದ ಅಶ್ವಿನಿ ಹಾಗೂ ಜಾಹ್ನವಿ ಹೇಳಿದ್ದಾರೆ. ಆಗ ಜಂಟಿ ತಂಡದವರು ಒಂಟಿ ತಂಡದ ಜತೆ ಜಗಳಕ್ಕೆ ಇಳಿದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.