ಶುಕ್ರವಾರ, 4 ಜುಲೈ 2025
×
ADVERTISEMENT
ಆಳ–ಅಗಲ | ಗೀಲನ್ ಬಾ ಸಿಂಡ್ರೋಮ್: ಇರಲಿ ಎಚ್ಚರ
ಆಳ–ಅಗಲ | ಗೀಲನ್ ಬಾ ಸಿಂಡ್ರೋಮ್: ಇರಲಿ ಎಚ್ಚರ
ಫಾಲೋ ಮಾಡಿ
Published 16 ಫೆಬ್ರುವರಿ 2025, 23:30 IST
Last Updated 16 ಫೆಬ್ರುವರಿ 2025, 23:30 IST
Comments
ಮಹಾರಾಷ್ಟ್ರ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಗೀಲನ್ ಬಾ ಸಿಂಡ್ರೋಮ್ ಕಾಣಿಸಿಕೊಂಡಿದೆ. ಹಲವೆಡೆ ಸಾವುಗಳು ಕೂಡ ಸಂಭವಿಸಿವೆ. ಬ್ಯಾಕ್ಟೀರಿಯಾ, ಕಲುಷಿತ ನೀರು ಹೀಗೆ ಹಲವು ಕಾರಣಗಳಿಂದ ತಗಲುವ ಈ ಸೋಂಕು ದೇಶದ ಹಲವೆಡೆ ಪ್ರತಿವರ್ಷ ಕಾಣಿಸಿಕೊಳ್ಳುತ್ತಲೇ ಇರುತ್ತದೆ. ಕೆಲವೊಮ್ಮೆ ತೀವ್ರ ಸ್ವರೂಪ ಪಡೆಯುತ್ತದೆ. ದೇಹದ ನರಮಂಡಲವನ್ನು ದುರ್ಬಲಗೊಳಿಸಿ, ಪಾರ್ಶ್ವವಾಯು ಸೇರಿದಂತೆ ಹಲವು ಸಮಸ್ಯೆಗಳಿಗೆ ಕಾರಣವಾಗುವ ಈ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ ಎಂದು ತಜ್ಞರು ಹೇಳಿದ್ದಾರೆ         

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT