ಶುಕ್ರವಾರ, 4 ಜುಲೈ 2025
×
ADVERTISEMENT
ಭಾರತ–ಪಾಕಿಸ್ತಾನದಂತೆ ಇರಾನ್–ಇಸ್ರೇಲ್‌ ನಡುವೆಯೂ ಕದನ ವಿರಾಮ ಘೋಷಿಸಿದ ಟ್ರಂಪ್!
ಭಾರತ–ಪಾಕಿಸ್ತಾನದಂತೆ ಇರಾನ್–ಇಸ್ರೇಲ್‌ ನಡುವೆಯೂ ಕದನ ವಿರಾಮ ಘೋಷಿಸಿದ ಟ್ರಂಪ್!
ಫಾಲೋ ಮಾಡಿ
Published 24 ಜೂನ್ 2025, 11:56 IST
Last Updated 24 ಜೂನ್ 2025, 11:56 IST
Comments
ಭಾರತ–ಪಾಕಿಸ್ತಾನ ಯುದ್ಧದ ಸಂದರ್ಭದಂತೆಯೇ ಇಸ್ರೇಲ್–ಇರಾನ್ ನಡುವೆ ಶಾಂತಿ ಸ್ಥಾಪನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಕದನ ವಿರಾಮ ಘೋಷಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT