ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ಯಾಕ್ಟ್ ಚೆಕ್: ಗುಂಪೊಂದು ಮಹಿಳೆಗೆ ಗುಂಡಿಕ್ಕಿ ಹತ್ಯೆ: ಇದು ಮಣಿಪುರ ವಿಡಿಯೊ ಅಲ್ಲ

Published 21 ಜೂನ್ 2023, 22:14 IST
Last Updated 21 ಜೂನ್ 2023, 22:14 IST
ಅಕ್ಷರ ಗಾತ್ರ

ಗುಂಪೊಂದು ಮಹಿಳೆಯೊಬ್ಬರಿಗೆ ಹಿಂಸೆ ನೀಡಿ, ಗುಂಡಿಕ್ಕಿ ಹತ್ಯೆ ಮಾಡುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದು ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಲ್ಲಿ ನಡೆದ ಘಟನೆ ಎಂದೂ ಹೇಳಲಾಗುತ್ತಿದೆ. ‘ಈ ಮಹಿಳೆಯು ಮಣಿಪುರದ ಹಿಂದೂ ಮೈತೇಯಿ ಸಮುದಾಯಕ್ಕೆ ಸೇರಿದವರು. ಹಿಂದೂಗಳು ಅಲ್ಪಸಂಖ್ಯಾತರಾದರೆ, ಇದೇ ಸ್ಥಿತಿ ಎದುರಾಗುತ್ತದೆ. ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ಹಿಂಪdಡೆಯಲಾಗುತ್ತಿದೆ. ಕರ್ನಾಟಕದಲ್ಲೂ ಹಿಂದೂಗಳಿಗೆ ಇದೇ ಸ್ಥಿತಿ ಬರಲಿದೆ’ ಎಂಬ ವಿವರವನ್ನು ಈ ಪೋಸ್ಟ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಆದರೆ ಇದು ಸುಳ್ಳು ಸುದ್ದಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT