ಬುಧವಾರ, 23 ಜುಲೈ 2025
×
ADVERTISEMENT
ADVERTISEMENT

Fact Check | ರಾಹುಲ್ ಗಾಂಧಿ ಜೊತೆ ನ್ಯಾಯಾಧೀಶರ ಸೆಲ್ಫಿ; ಇದು ಸುಳ್ಳು ಸುದ್ದಿ

Published : 18 ಜುಲೈ 2025, 0:30 IST
Last Updated : 18 ಜುಲೈ 2025, 0:30 IST
ಫಾಲೋ ಮಾಡಿ
Comments
ಕರಿ ಕೋಟು ತೊಟ್ಟಿರುವ ವ್ಯಕ್ತಿಯೊಬ್ಬರು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ರಕರಣವೊಂದರ ವಿಚಾರಣೆಗೆಂದು ಉತ್ತರ ಪ್ರದೇಶದ ಲಖನೌ ನ್ಯಾಯಾಲಯಕ್ಕೆ ಬಂದಿದ್ದ ಪ್ರತಿವಾದಿಯೊಂದಿಗೆ (ರಾಹುಲ್ ಗಾಂಧಿ) ನ್ಯಾಯಾಧೀಶರು ಸೆಲ್ಫಿ ತೆಗೆದುಕೊಂಡಿದ್ದಾರೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಸೇರಿದಂತೆ ಪೋಸ್ಟ್ ಹಂಚಿಕೊಳ್ಳುತ್ತಿರುವ ಹಲವರು ಪ್ರತಿಪಾದಿಸುತ್ತಿದ್ದಾರೆ. ಆದರೆ, ಇದು ಸುಳ್ಳು ಸುದ್ದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT