ಲಖನೌ: ‘ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಬಿಜೆಪಿಯ ಸ್ಟಾರ್ ಪ್ರಚಾರಕರಾಗಿ ಬಿಹಾರಕ್ಕೆ ತೆರಳುತ್ತಿಲ್ಲ, ‘ಸ್ಟಾರ್ ವಿಭಜಕ’ರಾಗಿ ಹೋಗುತ್ತಿದ್ದಾರೆ. ಕೋಮುವಾದಿಗಳನ್ನು ಜನರು ಸ್ವೀಕರಿಸುವುದಿಲ್ಲ’ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಶನಿವಾರ ವಾಗ್ದಾಳಿ ನಡೆಸಿದರು.

‘ಬಿಜೆಪಿಯು ‘ಒಡೆದು ಆಳುವ ನೀತಿ’ಯನ್ನು ಅನುಸರಿಸುತ್ತಿದೆ. ಏಕೆಂದರೆ ಅದು ಹಿಂದುಳಿದ ವರ್ಗಗಳು, ದಲಿತರು ಮತ್ತು ಅಲ್ಪಸಂಖ್ಯಾತರಿಗೆ ಹೆದರುತ್ತಿದೆ’ ಎಂದು ಆರೋಪಿಸಿದರು.
.ದೇಶಭಕ್ತರನ್ನು ಕೆಣಕಿ ಉಳಿದವರಿಲ್ಲ: ಪ್ರಿಯಾಂಕ್ ಖರ್ಗೆ ವಿರುದ್ಧ ವಿಜಯೇಂದ್ರ ಕಿಡಿ.ಪಟಾಕಿಯಿಂದ ಗಾಯಗೊಂಡರೆ ಪ್ರಥಮ ಚಿಕಿತ್ಸೆ ಏನು? ವೈದ್ಯರು ಹೇಳಿದ್ದು ಹೀಗೆ.
‘ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಮುಖ್ಯಮಂತ್ರಿ ಮಟ್ಟದಲ್ಲಿ ಲೆಕ್ಕವಿಲ್ಲದಷ್ಟು ಸಭೆಗಳು ನಡೆದವು. ಆದರೂ ನಗರವು ಸಂಚಾರದಟ್ಟಣೆಯಲ್ಲಿ ಸಿಲುಕಿದೆ. ಸ್ಮಾರ್ಟ್ ಸಿಟಿ ನಿರ್ಮಾಣಕ್ಕೆ ಮೀಸಲಿಟ್ಟ ಹಣವೆಲ್ಲ ಎಲ್ಲಿ ಹೋಯಿತು? ಯಾವುದೇ ನಗರಕ್ಕೆ ತೆರಳಿ ಅಲ್ಲಿ ಸಂಚಾರ ದಟ್ಟಣೆ ಮಾಮೂಲಿಯಂತಾಗಿದೆ’ ಎಂದು ಟೀಕಿಸಿದರು.
.ಅಪ್ಪು ಅಜರಾಮರ |ಸುದೀಪ್ ಧ್ವನಿಯಲ್ಲಿ ಮೂಡಿ ಬಂತು ಪುನೀತ್ ರಾಜಕುಮಾರ್ ಪೂರ್ತಿ ಜೀವನ.ಅಫ್ಗಾನಿಸ್ತಾನ ಹಿಂದೆ ಸರಿದರೂ ತ್ರಿಕೋನ ಸರಣಿ ನಿಗದಿಯಂತೆ ನಡೆಯುತ್ತೆ: ಪಿಸಿಬಿ.
ಉತ್ತರ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಹಗರಣ ನಡೆದಿದೆ ಎಂದು ಯೋಗಿ ವಿರುದ್ಧ ಅಖಿಲೇಶ್ ಗುಡುಗಿದ್ದಾರೆ.

ಬಿಹಾರ ವಿಧಾನಸಭೆಯ 243 ಸ್ಥಾನಗಳ ಪೈಕಿ ತಲಾ 101 ಸ್ಥಾನಗಳಲ್ಲಿ ಬಿಜೆಪಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜೆಡಿಯು ಸ್ಪರ್ಧಿಸಲಿವೆ. ಇನ್ನುಳಿದ ಸ್ಥಾನಗಳನ್ನು ಇತರೆ ಸಣ್ಣ ಮೈತ್ರಿ ಪಕ್ಷಗಳಿಗೆ ಹಂಚಿಕೆ ಮಾಡಲಾಗಿದೆ.
.ನೊಬೆಲ್ ಪ್ರಶಸ್ತಿ ಪುರಸ್ಕೃತ ಚೀನಾದ ಶತಾಯುಷಿ ಚೆನ್ ನಿಂಗ್ ಯಾಂಗ್ ನಿಧನ.ಶಬರಿಮಲೆ ಕುರಿತ ವಿವಾದಗಳು ಅಯ್ಯಪ್ಪ ಭಕ್ತರ ಮೇಲೆ ಪರಿಣಾಮ ಬೀರಿಲ್ಲ: ಟಿಡಿಬಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.