ಕಟಕ್ : ಬಿಜೆಡಿಯ ಹಿರಿಯ ಸಂಸದ ಮತ್ತು ಪಕ್ಷದ ಸಂಸ್ಥಾಪಕರಲ್ಲಿ ಒಬ್ಬರಾದ ಭರ್ತೃಹರಿ ಮಹತಾಬ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಿದರು.

ಕಟಕ್ ಲೋಕಸಭಾ ಕ್ಷೇತ್ರದಿಂದ ಆರು ಬಾರಿ ಸಂಸದರಾಗಿ ಆಯ್ಕೆಯಾಗಿರುವ ಮಹತಾಬ್, ‘ಬಿಜೆಡಿ ಅಧ್ಯಕ್ಷ ಮತ್ತು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದೇನೆ’ ಎಂದು ಹೇಳಿದರು.

ಪಕ್ಷದಲ್ಲಿ ಸ್ವತಂತ್ರವಾಗಿ ಕೆಲಸ ಮಾಡಲು ಅವಕಾಶ ಇಲ್ಲದ ಕಾರಣ ರಾಜೀನಾಮೆ ನೀಡಿದ್ದೇನೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.