ದೆಹಲಿ ವಿಧಾನಸಭೆ ಚುನಾವಣೆಗೆ ಇಂದು (ಬುಧವಾರ) ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ. 1.56 ಕೋಟಿ ಮತದಾರರು 699 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಪ್ರಮುಖವಾಗಿ ಆಮ್ ಆದ್ಮಿ ಪಕ್ಷ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಮತದಾನದ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ...