ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ: ಸರ್ಕಾರಕ್ಕೆ ₹2,000 ಕೋಟಿ ನಷ್ಟ

ಸಿಎಜಿ ವರದಿಯಲ್ಲಿ ಉಲ್ಲೇಖ
Published : 25 ಫೆಬ್ರುವರಿ 2025, 14:52 IST
Last Updated : 25 ಫೆಬ್ರುವರಿ 2025, 14:52 IST
ಫಾಲೋ ಮಾಡಿ
Comments
ತನ್ನ ಅಧಿಕಾರಾವಧಿಯಲ್ಲಿ ಆಗಿರುವ ಭ್ರಷ್ಟಾಚಾರವನ್ನು ಮುಚ್ಚಿಹಾಕಲು ಎಎಪಿ, ಕಲಾಪಕ್ಕೆ ಅಡ್ಡಿಪಡಿಸುತ್ತಿದೆ. ಆದರೆ ಸಿಎಜಿ ವರದಿಯು ಎಲ್ಲವನ್ನೂ ಬಹಿರಂಗಪಡಿಸಲಿದೆ.
–ಆಶಿಶ್‌ ಸೂದ್, ದೆಹಲಿ ಸಚಿವ
ಅಂಬೇಡ್ಕರ್ ಭಾವಚಿತ್ರ ತೆಗೆಯುವ ಮೂಲಕ ಬಿಜೆಪಿ ತನ್ನ ನಿಜ ಬಣ್ಣವನ್ನು ತೋರಿಸಿದೆ. ಅಂಬೇಡ್ಕರ್‌ ಸ್ಥಾನವನ್ನು ಮೋದಿ ತುಂಬುವರು ಎಂದು ಬಿಜೆಪಿ ನಂಬಿದೆಯೇ?
–ಆತಿಶಿ, ವಿರೋಧ ಪಕ್ಷದ ನಾಯಕಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT