ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐದು ರಾಜ್ಯಗಳಿಗೆ ಚುನಾವಣೆ ಘೋಷಣೆ: ವೇಳಾಪಟ್ಟಿ ಹೀಗಿದೆ..

Published 9 ಅಕ್ಟೋಬರ್ 2023, 7:15 IST
Last Updated 9 ಅಕ್ಟೋಬರ್ 2023, 7:15 IST
ಅಕ್ಷರ ಗಾತ್ರ

ನವದೆಹಲಿ: ಐದು ರಾಜ್ಯಗಳ ವಿಧಾನಸಭೆಗೆ ನಡೆಯುವ ಚುನಾವಣೆಯ ವೇಳಾಪಟ್ಟಿಯನ್ನು ಕೇಂದ್ರ ಚುನಾವಣಾ ಆಯೋಗವು ಇಂದು (ಅ.9) ಪ್ರಕಟಿಸಿತು.

ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮುಖ್ಯಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌, ಮಧ್ಯಪ್ರದೇಶ, ಛತ್ತೀಸಗಢ, ರಾಜಸ್ಥಾನ, ತೆಲಂಗಾಣ ಹಾಗೂ ಮಿಜೋರಾಂ ರಾಜ್ಯಗಳ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದರು.

ಛತ್ತೀಸ್‌ಗಢ ಹೊರೆತುಪಡಿಸಿ ಉಳಿದೆಲ್ಲಾ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್‌ 3 ರಂದು ಎಲ್ಲಾ ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ.

ಐದು ರಾಜ್ಯಗಳ ಚುನಾವಣಾ ವೇಳಾಪಟ್ಟಿ ಇಂತಿದೆ

ಮಿಜೋರಾಂ
;
ಮಧ್ಯ‍ಪ್ರದೇಶ
;
ರಾಜಸ್ಥಾನ
;
ತೆಲಂಗಾಣ
;
ಛತ್ತೀಸಗಢ
;
<div class="paragraphs"><p></p></div>

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT