ಶಹಜಹಾನ್ಪುರ(ಉತ್ತರ ಪ್ರದೇಶ): ನಗರದಲ್ಲಿ ಹೋಳಿ ಹಬ್ಬದ ಅಂಗವಾಗಿ ಹಮ್ಮಿಕೊಳ್ಳಲಾಗುವ ಐತಿಹಾಸಿಕ ‘ಲಾಟ್ ಸಾಹೇಬ್’ ಮೆರವಣಿಗೆ ಸಾಗುವ ಮಾರ್ಗದಲ್ಲಿನ ಮಸೀದಿಗಳನ್ನು ಟಾರ್ಪಾಲಿನ್ನಿಂದ ಮುಚ್ಚಲು ನಗರ ಪಾಲಿಕೆ ನಿರ್ಧರಿಸಿದೆ.
.PHOTOS: ಉತ್ತರ ಭಾರತದಲ್ಲಿ ಹೋಳಿ ಸಂಭ್ರಮ ಶುರು; ಬಣ್ಣಗಳ ನಡುವೆ ಯುವ ಜನರ ಮೋಜು.
‘‘ಲಾಡ್ ಸಾಹೇಬ್’ ಮೆರವಣಿಗೆ ಸಾಗುವ ಮಾರ್ಗದಲ್ಲಿನ 20 ಮಸೀದಿಗಳಿಗೆ ಟಾರ್ಪಾಲಿನ್ ಹೊದಿಸಲಾಗುವುದು. ಈ ಮಾರ್ಗದುದ್ದಕ್ಕೂ 350 ಸಿ.ಸಿ.ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ’ ಎಂದು ಪಾಲಿಕೆ ಆಯುಕ್ತ ವಿಪಿನ್ ಕುಮಾರ್ ಮಿಶ್ರಾ ಹೇಳಿದ್ದಾರೆ.

‘ಸುರಕ್ಷತೆ ದೃಷ್ಟಿಯಿಂದ ಮಸೀದಿಗಳು ಹಾಗೂ ಟ್ರಾನ್ಫ್ಫಾರ್ಮರ್ಗಳ ಬಳಿ ತಡೆಗೋಡೆಗಳನ್ನು ನಿರ್ಮಿಸಲಾಗಿದೆ’ ಎಂದೂ ಹೇಳಿದ್ದಾರೆ.
.ಹೋಳಿ | ಅಯೋಧ್ಯೆಯಲ್ಲಿ ಮಧ್ಯಾಹ್ನ 2 ಗಂಟೆ ಬಳಿಕ ಜುಮಾ ನಮಾಜ್ : ಮುಸ್ಲಿಂ ಧರ್ಮಗುರು.
‘ಲಾಟ್ ಸಾಹೇಬ್’ ಮೆರವಣಿಗೆ 18ನೇ ಶತಮಾನದಿಂದ ನಡೆದುಕೊಂಡು ಬರುತ್ತಿರುವ ಸಂಪ್ರದಾಯ. ಬ್ರಿಟಿಷ್ ಅಧಿಕಾರಿಯಂತೆ ವೇಷ ತೊಟ್ಟ ವ್ಯಕ್ತಿ ಎತ್ತಿನ ಗಾಡಿಯಲ್ಲಿ ಕುಳಿತುಕೊಂಡಿರುತ್ತಾನೆ. ಈ ಗಾಡಿ ಸಾಗುವಾಗ ಜನರು ಈ ವ್ಯಕ್ತಿಯತ್ತ ಪಾದರಕ್ಷೆಗಳನ್ನು ಎಸೆಯುತ್ತಾರೆ. ಈ ವಿಧಿಯೊಂದಿಗೆ ಹೋಳಿ ಆಚರಣೆಗೆ ಚಾಲನೆ ಸಿಗುತ್ತದೆ.
.ಹೋಳಿ ಹಬ್ಬದಂದು ಮುಸ್ಲಿಂ ಪುರುಷರು ಟಾರ್ಪಲ್ ಮುಚ್ಚಿಕೊಳ್ಳಲಿ: ಉತ್ತರ ಪ್ರದೇಶ ಸಚಿವ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.