राष्ट्रपिता महात्मा गांधी को उनकी पुण्यतिथि पर मेरा शत-शत नमन। पूज्य बापू का हमेशा स्वदेशी पर बल रहा, जो विकसित और आत्मनिर्भर भारत के हमारे संकल्प का भी आधारस्तंभ है। उनका व्यक्तित्व और कृतित्व देशवासियों को कर्तव्य पथ पर चलने के लिए सदैव प्रेरित करता रहेगा।
महात्मा गांधी एक व्यक्ति नहीं, एक सोच हैं - वह सोच जिसे कभी एक साम्राज्य ने, कभी एक नफ़रत की विचारधारा ने और कभी अहंकारी सत्ता ने मिटाने की असफल कोशिश की।
मगर राष्ट्रपिता ने हमें आज़ादी के साथ यह मूलमंत्र दिया कि सत्ता की ताक़त से बड़ी सत्य की शक्ति होती है - और हिंसा व भय से… pic.twitter.com/Hm1frzS3jW
ರಾಷ್ಟ್ರಪಿತ ಪೂಜ್ಯ ಬಾಪು ಅವರನ್ನು ಅತ್ಯಂತ ಭಾವಪೂರ್ಣವಾಗಿ ಸ್ಮರಿಸಿ ನಮಿಸುತ್ತೇನೆ. ಭಾರತ ಸ್ವಾತಂತ್ರ್ಯ ಸಂಗ್ರಾಮಕ್ಕೆ ಸತ್ಯ, ಶಾಂತಿ, ಅಹಿಂಸೆಯ ಆಯಾಮ ಕೊಟ್ಟು ಚಳವಳಿಯನ್ನು ಮುನ್ನಡಿಸಿ ಯಶಸ್ಸು ಸಾಧಿಸಿದ ಮಹಾತ್ಮ ಗಾಂಧೀಜಿ ಅವರಿಗೆ, ಅವರ ಪುಣ್ಯಸ್ಮರಣೆ ಈ ದಿನದಂದು ನಮನಗಳನ್ನು ಸಮರ್ಪಿಸುತ್ತೇನೆ.
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 30, 2026
ದ್ವೇಷ, ಹಿಂಸೆ, ಮತೀಯವಾದದೆಡೆಗೆ ವಾಲುತ್ತಿದ್ದ ಭಾರತೀಯ ಸಮಾಜವನ್ನು ಸತ್ಯ, ಶಾಂತಿ, ಪ್ರೀತಿ, ಸೌಹಾರ್ದತೆಯ ಹಾದಿಯಲ್ಲಿ ಮುನ್ನಡೆಸಿದ ಮಹಾನ್ ಸಂತ ಮಹಾತ್ಮ ಗಾಂಧಿಯವರು ಕೊನೆಗೆ ಆ ಕಾರಣಕ್ಕಾಗಿಯೇ ಹುತಾತ್ಮರಾಗಬೇಕಾದುದ್ದು ದುರಂತ.
ಅಂದು ಗಾಂಧಿಯನ್ನು ಕೊಂದ ವಿಚ್ಛಿದ್ರಕಾರಿ ಮನಸ್ಥಿತಿಗಳು ಇಂದು ಗಾಂಧಿಯ ಸಿದ್ಧಾಂತವನ್ನು ನಿತ್ಯವೂ… pic.twitter.com/59Q1XXdUkL