ನವದೆಹಲಿ: ಇಲ್ಲಿನ ಖಾನ್ ಮಾರ್ಕೆಟ್ ಮೆಟ್ರೊ ನಿಲ್ದಾಣದಲ್ಲಿ 21 ವರ್ಷದ ವ್ಯಕ್ತಿಯೊಬ್ಬ ತನ್ನ ಲಗೇಜ್ನಲ್ಲಿ ನಾಲ್ಕು ಸಜೀವ ಮದ್ದುಗುಂಡುಗಳನ್ನು ಸಾಗಿಸುತ್ತಿದ್ದಾಗ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿಗೆ ಸಿಕ್ಕಿಬಿದ್ದಿದ್ದಾನೆ.

.303 ಕ್ಯಾಲಿಬರ್ನ ಮದ್ದುಗುಂಡನ್ನು ವ್ಯಕ್ತಿ ಸಾಗಿಸುತ್ತಿದ್ದ. ಹೆಚ್ಚಿನ ತನಿಖೆಗಾಗಿ ಆತನನ್ನು ದೆಹಲಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವ್ಯಕ್ತಿ ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ನಿವಾಸಿ ಎಂದು ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.