ಮಣಿಪುರ ಜನಾಂಗೀಯ ಹಿಂಸಾಚಾರದಲ್ಲಿ ಸಂತ್ರಸ್ತರಾಗಿ ಪರಿಹಾರದ ಶಿಬಿರದಲ್ಲಿ ನೆಲಸಿರುವ ಜನರ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂಫಾಲ್‌ನಲ್ಲಿ ಶನಿವಾರ ಮಾತುಕತೆ ನಡೆಸಿದರು – ಪಿಟಿಐ ಚಿತ್ರ
ಪರಿಹಾರದ ಶಿಬಿರದಲ್ಲಿ ನೆಲಸಿರುವ ಸಂತ್ರಸ್ತರ ಮಕ್ಕಳ ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಚುರಚಾಂದಪುರದಲ್ಲಿ ಶನಿವಾರ ಮಾತನಾಡಿದರು
– ಪಿಟಿಐ ಚಿತ್ರ
ಮಣಿಪುರ ಜನಾಂಗೀಯ ಹಿಂಸಾಚಾರದಲ್ಲಿ ಸಂತ್ರಸ್ತರಾಗಿ ಪರಿಹಾರದ ಶಿಬಿರದಲ್ಲಿ ನೆಲಸಿರುವ ಜನರ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ಚುರಚಾಂದಪುರದಲ್ಲಿ ಶನಿವಾರ ಮಾತುಕತೆ ನಡೆಸಿದರು
– ಪಿಟಿಐ ಚಿತ್ರ
ಮಣಿಪುರ ಜನಾಂಗೀಯ ಹಿಂಸಾಚಾರದ ಸಂತ್ರಸ್ತರು ಚುರಚಾಂದಪುರದಲ್ಲಿ ಪ್ರಧಾನಿ ಮೋದಿ ಅವರ ಬಳಿ ಶನಿವಾರ ತಮ್ಮ ನೋವು ತೋಡಿಕೊಂಡರು
– ಪಿಟಿಐ ಚಿತ್ರ
ಪ್ರಿಯಾಂಕಾ ಗಾಂಧಿ
ಯಾರೇ ಪ್ರಧಾನಿಯಾಗಲಿ ನೋವು ಮತ್ತು ಹಾನಿ ಸಂಭವಿಸಿದಾಗ ಅಲ್ಲಿಗೆ ಪ್ರಧಾನಿ ಭೇಟಿ ನೀಡುವುದು ಹಿಂದಿನಿಂದ ನಡೆದುಕೊಂಡು ಬಂದಿದ್ದ ಸಂಪ್ರದಾಯ. ಆದರೆ ಮೋದಿ ಅವರು ಎರಡು ವರ್ಷಗಳ ಬಳಿಕ ಈ ಕಾರ್ಯವನ್ನು ಮಾಡುತ್ತಿದ್ದಾರೆ