‘ಸುಳ್ಳುಸುದ್ದಿ, ಅಪಪ್ರಚಾರ ಹಾಗೂ ದ್ವೇಷ ಭಾಷಣಕ್ಕೆ ಕಡಿವಾಣ ಹಾಕಲು ಮೊಬೈಲ್ ಇಂಟರ್ನೆಟ್ ಸೇವೆಯ ಬಳಕೆ ಮೇಲೆ ನಿರ್ಬಂಧ ವಿಧಿಸಲಾಗಿತ್ತು. ಸದ್ಯ ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ಸುಧಾರಿಸಿದೆ. ಹಾಗಾಗಿ, ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.