ವಿಎಚ್‌ಪಿ, ಬಜರಂಗದಳ ಕಾರ್ಯಕರ್ತರು ಶರಣು
ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಎಂಟು ಕಾರ್ಯಕರ್ತರು ಕೊತ್ವಾಲಿ ಪೊಲೀಸರ ಮುಂದೆ ಶರಣಾದರು. ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಔರಂಗಜೇಬ್‌ನ ಸಮಾಧಿ ತೆರವಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾಗ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದ ಆರೋಪದ ಮೇಲೆ ಈ ಸಂಘಟನೆಗಳ ಕೆಲವು ಪದಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.