ನವದೆಹಲಿ: ರಾಜಸ್ಥಾನದಲ್ಲಿರುವ ಅಂತರರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಪಾಕಿಸ್ತಾನ ರೇಂಜರ್ ಒಬ್ಬರನ್ನು ಬಿಎಸ್ಎಫ್ ಬಂಧಿಸಿದೆ ಎಂಬುದಾಗಿ ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ.

ಪಹಲ್ಗಾಮ್ ದಾಳಿ ಬಳಿಕ ಉಭಯ ದೇಶಗಳ ನಡುವಣ ಉದ್ವಿಗ್ನತೆ ತೀವ್ರಗೊಳ್ಳುತ್ತಿರುವ ಹೊತ್ತಿನಲ್ಲಿ ಈ ಬೆಳವಣಿಗೆ ನಡೆದಿದೆ.

ರಾಜಸ್ಥಾನ ಗಡಿಯಲ್ಲಿ ಪಾಕಿಸ್ತಾನಿ ಅಧಿಕಾರಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ಬಿಎಸ್ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಎಂಬವರನ್ನು ಪಾಕಿಸ್ತಾನ ವಲಯಾಧಿಕಾರಿಗಳು ಏಪ್ರಿಲ್ 23ರಂದು ಬಂಧಿಸಿದ್ದರು. ಭಾರತದ ಕಡೆಯಿಂದ ತೀವ್ರ ಪ್ರತಿಭಟನೆಯ ಹೊರತಾಗಿಯೂ ಬಿಡುಗಡೆ ಮಾಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.