ಜಮ್ಮು–ಕಾಶ್ಮೀರದ ರಿಯಾಸಿ ಜಿಲ್ಲೆಯ ಕಟ್ರಾದಲ್ಲಿ ಗುರುವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮಾತುಕತೆಯಲ್ಲಿ ತೊಡಗಿದ್ದರು
ಆಪರೇಷನ್ ಸಿಂಧೂರ ಎಂಬ ಶಬ್ದ ಪಾಕಿಸ್ತಾನದ ಕಿವಿಗೆ ಬಿದ್ದಾಗಲೆಲ್ಲಾ ತಾನು ಅನುಭವಿಸಿದ ಅವಮಾನಕರ ಸೋಲು ಅದಕ್ಕೆ ನೆನಪಾಗಲಿದೆ