ಸೋಮವಾರ, 8 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಪೊಂಗಲ್‌ ಸಂಭ್ರಮಾಚರಣೆ: ಸಾಂಪ್ರದಾಯಿಕ ಉಡುಗೆ ತೊಟ್ಟು ಗಮನ ಸೆಳೆದ ‍ಪ್ರಧಾನಿ ಮೋದಿ

Published : 14 ಜನವರಿ 2024, 13:45 IST
Last Updated : 14 ಜನವರಿ 2024, 13:45 IST
ಫಾಲೋ ಮಾಡಿ
Comments
ದೆಹಲಿಯ ರಾಜ್ಯ ಸಚಿವ ಎಲ್. ಮುರುಗನ್ ಅವರ ನಿವಾಸದಲ್ಲಿ ನಡೆದ ಪೊಂಗಲ್ ಆಚರಣೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ ಸಾಂಪ್ರದಾಯಿಕ ಉಡುಗೆ ತೊಟ್ಟು ಗಮನ ಸೆಳೆದಿದ್ದಾರೆ. ಕಪ್ಪು ಕೋಟ್ ಜೊತೆಗೆ ಬಿಳಿ ಪಂಚೆ ಹಾಗೂ ಎಡ ಭುಜದ ಮೇಲೆ ಶಲ್ಯ ಧರಿಸಿದ್ದಾರೆ.

(ಪಿಟಿಐ ಚಿತ್ರ)

ADVERTISEMENT
ಹಸುವಿಗೆ ಪೂಜೆ ಮಾಡಿ, ಆಹಾರ ನೀಡಿ ಪೂಜಾ ವಿಧಿ ವಿಧಾನಗಳನ್ನು ನೆವೇರಿಸಿದ ಪ್ರಧಾನಿ ಮೋದಿ.

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸನ್ಮಾನಿಸಿದ  ಸಚಿವ ಎಲ್. ಮುರುಗನ್.

 ಪ್ರಧಾನಿ ಅವರಿಗೆ ಉಡುಗೊರೆ ನೀಡಿದ  ಸಚಿವ ಎಲ್. ಮುರುಗನ್.

 ಪೊಂಗಲ್ ಹಬ್ಬದ ಸಂದರ್ಭದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶನ ನೀಡಿದ ಕಲಾವಿದರು.

ಪೊಂಗಲ್ ಹಬ್ಬದ ನಿಮಿತ್ತ ನವದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಚಿವ ಎಲ್. ಮುರುಗನ್ ಮತ್ತು ಇತರರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇದ್ದಾರೆ.

ಪೊಂಗಲ್ ಹಬ್ಬದ ಪ್ರಯುಕ್ತ ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ.

ನವದೆಹಲಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪುಟ್ಟ ಮಕ್ಕಳೊಂದಿಗೆ ನರೇಂದ್ರ ಮೋದಿ.

 ಜನರಿಗೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ.

ಪೊಂಗಲ್ ಹಬ್ಬದ ಪ್ರಯುಕ್ತ ಆಯೋಜಿಸಲಾದ ಕಾರ್ಯಕ್ರಮದಲ್ಲಿ  ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ.

ಪೊಂಗಲ್ ಹಬ್ಬದ ಪ್ರಯುಕ್ತ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ.

ನವದೆಹಲಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪುಟ್ಟ ಮಕ್ಕಳೊಂದಿಗೆ ನರೇಂದ್ರ ಮೋದಿ.

ನವದೆಹಲಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪುಟ್ಟ ಮಕ್ಕಳೊಂದಿಗೆ ನರೇಂದ್ರ ಮೋದಿ.

(ಪಿಟಿಐ ಚಿತ್ರ)

ಕರುವಿಗೆ ಪೂಜೆ ಮಾಡಿ, ಆಹಾರ ನೀಡಿದ ಮೋದಿ.

ಕರುವಿಗೆ ಪೂಜೆ ಮಾಡಿ, ಆಹಾರ ನೀಡಿದ ಮೋದಿ.

(ಪಿಟಿಐ ಚಿತ್ರ)

 ಸಭೆಯನ್ನುದ್ದೇಶಿಸಿ ಮಾತನಾಡುತ್ತಿರುವುದು..

ಸಭೆಯನ್ನುದ್ದೇಶಿಸಿ ಮಾತನಾಡುತ್ತಿರುವುದು..

ಪೊಂಗಲ್ ಹಬ್ಬದ ಪ್ರಯುಕ್ತ   ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪೂಜೆ ಸಲ್ಲಿಸುತ್ತಿರುವ  ಪ್ರಧಾನಮಂತ್ರಿ ನರೇಂದ್ರ ಮೋದಿ.

ಪೊಂಗಲ್ ಹಬ್ಬದ ಪ್ರಯುಕ್ತ   ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪೂಜೆ ಸಲ್ಲಿಸುತ್ತಿರುವ  ಪ್ರಧಾನಮಂತ್ರಿ ನರೇಂದ್ರ ಮೋದಿ.

(ಪಿಟಿಐ ಚಿತ್ರ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT