ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಭೇಟಿಯಾದ ಪ್ರಧಾನಿ ಮೋದಿ

Published 29 ಜುಲೈ 2023, 16:02 IST
Last Updated 29 ಜುಲೈ 2023, 16:02 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರನ್ನು ಇಂದು (ಶನಿವಾರ) ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

‘ಗೌರವಾನ್ವಿತ ಮುರಳಿ ಮನೋಹರ್ ಜೋಶಿ ಅವರ ಮಾರ್ಗದರ್ಶನ ಮತ್ತು ಆಶೀರ್ವಾದವನ್ನು ಸ್ವೀಕರಿಸಿದ್ದೇನೆ. ಅವರನ್ನು ಭೇಟಿ ಮಾಡುವುದರಿಂದ ನನ್ನಂತ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನಿಗೂ ಹೊಸ ಶಕ್ತಿಯನ್ನು ತುಂಬುತ್ತದೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಮಾಜಿ ಕೇಂದ್ರ ಸಚಿವರಾದ ಜೋಶಿ ಅವರು 80 ಮತ್ತು 90ರ ದಶಕದಲ್ಲಿ ಬಿಜೆಪಿಯನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT