ಇಂದೋರ್‌ನ ಭಾಗೀರಥಿಪುರದಲ್ಲಿ ಕಲುಷಿತ ನೀರು ಸೇವಿಸಿ ಆಸ್ಪತ್ರೆಗೆ ದಾಖಲಾದ ರೋಗಿಗಳ ಆರೋಗ್ಯದ ಸ್ಥಿತಿಗತಿ ಕುರಿತಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದರು–ಪಿಟಿಐ ಚಿತ್ರ
ಪ್ರಮುಖಾಂಶಗಳು
ಶುದ್ಧ ಕುಡಿಯುವ ನೀರು ಜನರ ಹಕ್ಕು. ವಿಷಾದವೆಂದರೆ ಬಿಜೆಪಿ ಸರ್ಕಾರಕ್ಕೆ ಅದನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ