Tributes to Savitribai Phule Ji on her birth anniversary. She is a beacon of women’s empowerment and a pioneer in the field of education and social reform. Her efforts continue to inspire us as we work to ensure a better quality of life for the people. pic.twitter.com/8JbBZCjBvc
— Narendra Modi (@narendramodi) January 3, 2025
'ಶತಮಾನಗಳ ಕಾಲ ಅವಕಾಶಗಳಿಂದ ವಂಚಿತರಾಗಿದ್ದ ಮಹಿಳೆಯರ ಸಬಲೀಕರಣಕ್ಕಾಗಿ ಶಿಕ್ಷಣದ ಹಾದಿಯನ್ನು ಆಯ್ದುಕೊಂಡು, ಸ್ವತಃ ತಾವೇ ಶಿಕ್ಷಕಿಯಾಗಿ ಇತರೆ ಮಹಿಳೆಯರಿಗೆ ಪ್ರೇರಣೆಯಾದ ಧೀಮಂತ ಮಹಿಳೆ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಸಂದರ್ಭದಲ್ಲಿ ಅವರ ನಿಸ್ವಾರ್ಥ ಸೇವೆಯನ್ನು ನೆನೆದು, ಗೌರವ ನಮನಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ‘ಎಕ್ಸ್‘ ಪೋಸ್ಟ್‌ನಲ್ಲಿ ಹೇಳಿದ್ದಾರೆ.
ಶತಮಾನಗಳ ಕಾಲ ಅವಕಾಶಗಳಿಂದ ವಂಚಿತರಾಗಿದ್ದ ಮಹಿಳೆಯರ ಸಬಲೀಕರಣಕ್ಕಾಗಿ ಶಿಕ್ಷಣದ ಹಾದಿಯನ್ನು ಆಯ್ದುಕೊಂಡು, ಸ್ವತಃ ತಾವೇ ಶಿಕ್ಷಕಿಯಾಗಿ ಇತರೆ ಮಹಿಳೆಯರಿಗೆ ಪ್ರೇರಣೆಯಾದ ಧೀಮಂತ ಮಹಿಳೆ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಸಂದರ್ಭದಲ್ಲಿ ಅವರ ನಿಸ್ವಾರ್ಥ ಸೇವೆಯನ್ನು ನೆನೆದು, ಗೌರವ ನಮನ ಸಲ್ಲಿಸುತ್ತೇನೆ. #SavitriBaiPhuleJayanti pic.twitter.com/oVx39LuU9z
— Siddaramaiah (@siddaramaiah) January 3, 2025
ದೇಶದ ಮೊದಲ ಮಹಿಳಾ ಶಿಕ್ಷಕಿ, ಮಹಿಳಾ ಹಕ್ಕುಗಳಿಗಾಗಿ ಹೋರಾಡಿದ ಸಮಾಜ ಸುಧಾರಕಿ ಶ್ರೀಮತಿ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದಂದು ಅನಂತ ನಮನಗಳನ್ನು ಸಲ್ಲಿಸುತ್ತೇನೆ. ಮಹಿಳೆಯರ ಶಿಕ್ಷಣ ಮತ್ತು ಉನ್ನತಿಗಾಗಿ ಅವರು ನೀಡಿದ ಕೊಡುಗೆಗಳು ಎಂದಿಗೂ ಸ್ಮರಣೀಯ.#SavitribaiPhule pic.twitter.com/cF78yzQYot
— DK Shivakumar (@DKShivakumar) January 3, 2025
ಭಾರತದ ಪ್ರಪ್ರಥಮ ಶಿಕ್ಷಕಿ ಹಾಗೂ ಮಹಿಳೆಯರು, ದೀನ ದಲಿತರ ಶಿಕ್ಷಣಕ್ಕೆ ಜೀವನವನ್ನೇ ಮುಡಿಪಿಟ್ಟ ಮಹಾತಾಯಿ ಶ್ರೀಮತಿ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಈ ದಿನದಂದು ನನ್ನ ಗೌರವಪೂರ್ವಕ ನಮನಗಳು.#SavitribaiPhule pic.twitter.com/vcVTLttBwX
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 3, 2025
ದೇಶದ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಸ್ಮರಣೆಗಳು.#Savithribaiphule pic.twitter.com/cj1xDPVlZG
— BJP Karnataka (@BJP4Karnataka) January 3, 2025
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.