79ನೇ ಸ್ವಾತಂತ್ರ್ಯ ದಿನೋತ್ಸವದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ರಾಜಧಾನಿ ನವದೆಹಲಿಯ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಬಳಿಕ, ಸತತ 12ನೇ ಬಾರಿಗೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಅಣ್ವಸ್ತ್ರ ಬೆದರಿಕೆ ಒಡ್ಡುತ್ತಿರುವ ನೆರೆಯ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದರು.