ಗುರುವಾರ, 26 ಫೆಬ್ರುವರಿ 2026
×
ADVERTISEMENT

ಸೌರ ಉತ್ಪನ್ನಗಳಿಗೆ ಭಾರಿ ಸುಂಕ: ಅಮೆರಿಕದ ಆಡಳಿತದಿಂದ ಇನ್ನೊಂದು ತೀರ್ಮಾನ

Published : 25 ಫೆಬ್ರುವರಿ 2026, 18:32 IST
Last Updated : 25 ಫೆಬ್ರುವರಿ 2026, 18:32 IST
ADVERTISEMENT
ಫಾಲೋ ಮಾಡಿ
Comments
ಭಾರತದಲ್ಲಿ ಉತ್ತೇಜನ:
ಭಾರತದಲ್ಲಿ ನವೀಕರಿಸಬಹುದಾದ ಮೂಲಗಳಿಂದ ಇಂಧನ ಉತ್ಪಾದನೆ ಹೆಚ್ಚಿಸಲು, ಈ ಕ್ಷೇತ್ರದಲ್ಲಿ ಆಮದು ಅವಲಂಬನೆ ಕಡಿಮೆ ಮಾಡಲು ಕೇಂದ್ರ ಸರ್ಕಾರವು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಸೌರವಿದ್ಯುತ್‌ ಉತ್ಪಾದನಾ ಕ್ಷೇತ್ರಕ್ಕೆ ಕೂಡ ಈ ಕ್ರಮಗಳ ಅಡಿಯಲ್ಲಿ ಆದ್ಯತೆ ನೀಡಲಾಗಿದೆ. ಜಗತ್ತಿನಲ್ಲಿ ಸೌರವಿದ್ಯುತ್‌ ಉತ್ಪಾದನೆಯಲ್ಲಿ ಭಾರತವು ಈಗ ಮೂರನೆಯ ಸ್ಥಾನದಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT