ಬೆಳಗಾವಿಯಲ್ಲಿ ರಾಜ್ಯದ ಮೊದಲ ಗಣೇಶ ಪ್ರತಿಷ್ಠಾಪಿಸಿದ್ದ ತಿಲಕ್: 120 ವರ್ಷದ ಇತಿಹಾಸ
Lokmanya Tilak Ganeshotsav: ಬೆಳಗಾವಿ: 1905ರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಬಾಲಗಂಗಾಧರ ತಿಲಕ್ ಅವರ ನೇತೃತ್ವದಲ್ಲಿ ಬೆಳಗಾವಿಯ ಮಾರುಕಟ್ಟೆಯೊಂದರಲ್ಲಿ ಮೊದಲ ಸಾರ್ವಜನಿಕ ಗಣೇಶ ಮೂರ್ತಿಯನ್ನುಪ್ರತಿಷ್ಠಾಪಿಸಲಾಯಿತು. ಈ ಘಟನೆಯು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮಹತ್ವದ ಘಟ್ಟವಾಗಿದೆ. Last Updated 25 ಆಗಸ್ಟ್ 2025, 12:55 IST