ಅರಣ್ಯ ಸಚಿವ @eshwar_khandre ಅವರೇ, ನೀವು ಕರ್ನಾಟಕದ ಅರಣ್ಯ ಸಚಿವರೋ? ಕೇರಳದ ಅರಣ್ಯ ಸಚಿವರೋ?
ಬಂಡೀಪುರದಲ್ಲಿ ವನ್ಯಜೀವಿಗಳ ಸಂರಕ್ಷಣೆ ಮಾಡಬೇಕಾಗಿದ್ದು ನಿಮ್ಮ ಕೆಲಸ. ಅದನ್ನು ಬಿಟ್ಟು ಕೇರಳದ ಲಾಭಿಗೆ ಮಣಿದು ಹಾಗೂ @INCKarnataka ನಾಯಕರು ರಾತ್ರಿ ವೇಳೆ ಅರಣ್ಯ ಪ್ರದೇಶದಲ್ಲಿ ಸುತ್ತಿ ಮೋಜು ಮಸ್ತಿ ಮಾಡಲು ಅವಕಾಶ ಕೊಟ್ಟು ವನ್ಯಜೀವಿಗಳ… pic.twitter.com/co2JJ35T57