ಜನಾಕ್ರೋಶ ಯಾತ್ರೆ ಕೈಗೊಂಡಿರುವ ರಾಜ್ಯ @BJP4Karnataka ನಾಯಕರಿಗೆ ನಾನು ಶುಭ ಕೋರುತ್ತೇನೆ. ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವೈಫಲ್ಯ ಮತ್ತು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಲಾಗದ ಮನೆಮುರುಕುತನದ ಬಗ್ಗೆ ಆಕ್ರೋಶಗೊಂಡಿರುವ ರಾಜ್ಯದ ಜನರ ಮನಸ್ಸು ಅರಿಯಲು ಈ ಯಾತ್ರೆ…
ಇಷ್ಟೊಂದು ಅಸಮರ್ಥ, ನಿರ್ಲಜ್ಜ ಮತ್ತು ಜನವಿರೋಧಿ ವಿರೋಧ ಪಕ್ಷವನ್ನು ರಾಜ್ಯ ಎಂದೂ ಕಂಡಿಲ್ಲ. ಸ್ವಪಕ್ಷೀಯರೇ ಆರೋಪಿಸುವಂತೆ ‘’ಪೇಮೆಂಟ್ ಸೀಟ್’’ ನಲ್ಲಿ ಕೂತಿರುವ ರಾಜ್ಯ @BJP4Karnataka ಅಧ್ಯಕ್ಷ @BYVijayendra ಅವರಿಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆ ಇದೆ? ನಮ್ಮನ್ನು ಪ್ರಶ್ನಿಸುವ ಮೊದಲು ಶಾಸಕ @BasanagoudaBJP ಮತ್ತು…
ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ವಿಫಲಗೊಳಿಸುವ ಏಕೈಕ ಉದ್ದೇಶದಿಂದ ರಾಜ್ಯದ @BJP4Karnataka ನಾಯಕರು ಕೇಂದ್ರ ಸರ್ಕಾರದ ಜೊತೆ ಷಾಮೀಲಾಗಿ ರಾಜ್ಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ತೆರಿಗೆ ಪಾಲು ಮತ್ತು ಅನುದಾನಕ್ಕೆ ಕತ್ತರಿ ಹಾಕಿಸಿದ್ದಾರೆ. ರಾಜ್ಯದ ಜನ ತಮ್ಮ ಬೆವರಿನ ಗಳಿಕೆಯಿಂದ ನೀಡುತ್ತಿರುವ ಐದು ಲಕ್ಷ ಕೋಟಿ ರೂಪಾಯಿಗಳಷ್ಟು ತೆರಿಗೆ…