'ಕಾಂಗ್ರೆಸ್ ಸರ್ಕಾರದ ಆಡಳಿತ ವ್ಯವಸ್ಥೆ ಭ್ರಷ್ಟಾಚಾರ, ಲಂಚಗುಳಿತನದಿಂದ ಗಬ್ಬುನಾರುತ್ತಿದೆ' ಎನ್ನುವುದನ್ನು ಕಾಂಗ್ರೆಸ್ ಸಚಿವರು, ಶಾಸಕರೇ ಸಾಕ್ಷಿ ಸಮೇತ ಬಹಿರಂಗಪಡಿಸಿದ್ದಾರೆ. ಸ್ವತಃ ಕಂದಾಯ ಸಚಿವ ಕೃಷ್ಣ ಬೈರೇಗೌಡರು ಕಂದಾಯ ಇಲಾಖೆಯಲ್ಲಿನ ಲಂಚಾವತಾರದ ಸ್ಥಿತಿ ಕಂಡು ಹತಾಶೆಗೊಂಡಿದ್ದಾರೆ. ಕಚೇರಿಗಳಲ್ಲಿ ಲಂಚದ ದರ ಪಟ್ಟಿಗಳನ್ನು… pic.twitter.com/yOoqHTux35
— Vijayendra Yediyurappa (@BYVijayendra) June 20, 2025