ಗುರುವಾರ, 18 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ವಿರೋಧ: ಪಿಐಎಲ್‌ ವಜಾ

Published : 15 ಸೆಪ್ಟೆಂಬರ್ 2025, 8:09 IST
Last Updated : 15 ಸೆಪ್ಟೆಂಬರ್ 2025, 16:18 IST
ಫಾಲೋ ಮಾಡಿ
Comments
ಇದು ರಾಜ್ಯದ ಹಬ್ಬ. ಸರ್ಕಾರದ ನಿರ್ಧಾರ ಸಂವಿಧಾನದ 15ನೇ ವಿಧಿಗೆ ಪೂರಕವಾಗಿದೆ. ಬಾನು ಮುಷ್ತಾಕ್‌ ಬುಕರ್‌ ಪ್ರಶಸ್ತಿ ಪುರಸ್ಕೃತರು. ಹಾಗಾಗಿಯೇ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಲಾಗಿದೆ
– ಕೆ.ಶಶಿಕಿರಣ ಶೆಟ್ಟಿ ಅಡ್ವೊಕೇಟ್‌ ಜನರಲ್‌
ನ್ಯಾಯಾಲಯದ ವಿಶ್ವಾಸಾರ್ಹತೆಯನ್ನು ಪ್ರಶ್ನೆ ಮಾಡುವುದಿಲ್ಲ. ಜಾತ್ಯತೀತತೆ ಚೌಕಟ್ಟಿನಲ್ಲಿ ಪಿಐಎಲ್‌ ವಜಾ ಆಗಿದೆ. ನಾನು ವಾಕ್‌ ಸ್ವಾತಂತ್ರ್ಯ ಬಳಸಿಕೊಂಡು ಮಾತನಾಡುತ್ತಿದ್ದೇನೆ.
– ಪ್ರತಾಪ್ ಸಿಂಹ, ಮಾಜಿ ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT