ಬೆಂಗಳೂರು: ಭಾರತದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನದ ಗೌರವಾರ್ಥ ಇಂದು (ಶುಕ್ರವಾರ) ಸರ್ಕಾರಿ ರಜೆ ಘೋಷಿಸಲಾಗಿದ್ದು, ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ.ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.

ನಾಳೆ ರಾಜ್ಯದಲ್ಲಿ ಎಲ್ಲ ಶಾಲಾ, ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಡಾ. ಮನಮೋಹನ್ ಸಿಂಗ್ ಅವರು ಇಂದು ದೆಹಲಿಯ ಏಮ್ಸ್ನಲ್ಲಿ ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.
.ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ.ಮನಮೋಹನ್ ಸಿಂಗ್ ನಿಧನ: PMಮೋದಿ, CMಸಿದ್ದರಾಮಯ್ಯ, HD ದೇವೇಗೌಡ ಸೇರಿ ಗಣ್ಯರ ಸಂತಾಪ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.