ಶನಿವಾರ, 25 ಅಕ್ಟೋಬರ್ 2025
×
ADVERTISEMENT
ADVERTISEMENT

ದೀಪಾವಳಿ: ರಾಜ್ಯದಲ್ಲಿ ವಾಯು ಮಾಲಿನ್ಯ ಶೇ 29ರಷ್ಟು ಇಳಿಕೆ

Published : 23 ಅಕ್ಟೋಬರ್ 2025, 15:23 IST
Last Updated : 23 ಅಕ್ಟೋಬರ್ 2025, 15:23 IST
ಫಾಲೋ ಮಾಡಿ
Comments
ಶಬ್ದ ಮಾಲಿನ್ಯ ಎಲ್ಲೆಡೆ ಹೆಚ್ಚು
ದೀಪಾವಳಿ ಸಂದರ್ಭದಲ್ಲಿ ವಾಯು ಮಾಲಿನ್ಯದ ಪ್ರಮಾಣ ಕಡಿಮೆಯಾಗಿರುವ ನಗರ/ ಜಿಲ್ಲೆಗಳಲ್ಲೂ ಶಬ್ದ ಮಾಲಿನ್ಯ ಹೆಚ್ಚಾಗಿದೆ. ಕಳೆದ ದೀಪಾವಳಿಗೆ ಹೋಲಿಸಿದರೆ ಈ ವರ್ಷದ ದೀಪಾವಳಿಯ ಮೂರು ದಿನಗಳಲ್ಲಿ ಶಬ್ದ ಮಾಲಿನ್ಯ ಹೆಚ್ಚಾಗಿರುವುದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 29 ಮಾಪನ ಕೇಂದ್ರಗಳಲ್ಲಿ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT