ಪ್ರಸ್ತುತ ಸಂಘರ್ಷದ ವೇಳೆ ಇಸ್ರೇಲ್ನಲ್ಲಿ ಸಿಲುಕಿರುವ ಹಲವಾರು ಕನ್ನಡಿಗರೊಂದಿಗೆ ವಿಡಿಯೋ ಕರೆಯ ಮೂಲಕ ಮಾತನಾಡಿ ಅವರ ಕ್ಷೇಮ, ಸುರಕ್ಷತೆ ಬಗ್ಗೆ ವಿಚಾರಿಸಿದೆ. ಅವರೆಲ್ಲರೂ ತಾಯ್ನಾಡಿಗೆ ಸುರಕ್ಷಿತವಾಗಿ ಮತ್ತು ತ್ವರಿತವಾಗಿ ಮರಳುವುದಕ್ಕೆ ತುರ್ತು ಕ್ರಮ ವಹಿಸಿ, @MEAIndia ದೊಂದಿಗೆ ಮಾತುಕತೆ ನಡೆಸುವ ಭರವಸೆ ನೀಡಿದ್ದೇನೆ.