2022-23ನೇ ಸಾಲಿನಲ್ಲಿ ಪದವಿ ಪಡೆದು ಆರು ತಿಂಗಳಾದರೂ ಉದ್ಯೋಗ ಸಿಗದ ನಿರುದ್ಯೋಗಿ ಯುವಜನರ ಮೇಲಿನ ಆರ್ಥಿಕ ಒತ್ತಡವನ್ನು ತಗ್ಗಿಸಿ, ಇಷ್ಟದ ಉದ್ಯೋಗ ಪಡೆಯಲು ನೆರವಾಗುವ ಉದ್ದೇಶದೊಂದಿಗೆ ರೂಪಿಸಿರುವ ಯೋಜನೆಯೇ ಯುವನಿಧಿ.
ಈ ಯೋಜನೆಯಡಿ 2023ರಲ್ಲಿ ತೇರ್ಗಡೆಯಾದ ಎಲ್ಲಾ ಪದವೀಧರರು ಹಾಗೂ ಡಿಪ್ಲೋಮಾ ಉತ್ತೀರ್ಣರಾದವರು ಕನಿಷ್ಠ 6 ತಿಂಗಳವರೆಗಿನ… pic.twitter.com/WG8c5l0RjX
ನಿರುದ್ಯೋಗಿ ಪದವೀಧರರ ಶ್ರೇಯೋಭಿವೃದ್ಧಿಗಾಗಿ ನಮ್ಮ ಸರ್ಕಾರ ಘೋಷಿಸಿದ್ದ "ಯುವನಿಧಿ" ಗ್ಯಾರಂಟಿಯ ನೋಂದಣಿ ಪ್ರಕ್ರಿಯೆಗೆ ಇಂದು ಚಾಲನೆ ದೊರೆಯಲಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿ.#YuvaNidhipic.twitter.com/sOHzt6iJd0