ಶುದ್ಧ ನೀರು ಪೂರೈಕೆಗೆ ಕ್ರಮ: ಏಜೆನ್ಸಿಗಳು ಶುದ್ಧ ನೀರಿನ ಘಟಕಗಳನ್ನು ಸ್ಥಾಪಿಸಲು ತೋರಿಸಿದ ಆಸಕ್ತಿಯನ್ನು ನಿರ್ವಹಣೆಗೆ ತೋರಿಸುವುದಿಲ್ಲ. ಏಜೆನ್ಸಿಗಳಿಂದ ಹಸ್ತಾಂತರವಾಗಿರುವ ಘಟಕಗಳನ್ನು ಗ್ರಾಮ ಪಂಚಾಯಿತಿಗಳು ಸರಿಯಾಗಿ ನಿರ್ವಹಿಸದಿರುವುದೂ ಸಮಸ್ಯೆಯಾಗಿದೆ. ಘಟಕಗಳ ಕಾರ್ಯನಿರ್ವಹಣೆಯ ಜೊತೆಗೆ, ಕುಡಿಯುವ ನೀರಿನ ಕೊರತೆ ಕಾಣಿಸಿಕೊಳ್ಳಬಹುದಾದ ಹಳ್ಳಿಗಳನ್ನು 15 ದಿನಗಳ ಮೊದಲೇ ಗುರುತಿಸಿ ಶುದ್ಧ ನೀರು ಪೂರೈಸಲು ಕ್ರಮ ತೆಗೆದುಕೊಳ್ಳಲಾಗುವುದು
ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ