ಬೆಂಗಳೂರು: 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಏಪ್ರಿಲ್ 8 ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ತಿಳಿಸಿದೆ.

ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆಗಳು ನಡೆದಿದ್ದವು.

ನಾಳೆ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಶಿಕ್ಷಣ ಸಚಿವರ ಸುದ್ದಿಗೋಷ್ಟಿ ನಂತರ ಮಧ್ಯಾಹ್ನ 1 ಗಂಟೆಗೆ https://karresults.nic.in/ ನಲ್ಲಿ ಫಲಿತಾಂಶವನ್ನು ಪರಿಶೀಲಿಸಬಹುದು.
.25ರಿಂದ ದ್ವಿತೀಯ ಪಿ.ಯು ಪೂರಕ ಪರೀಕ್ಷೆ.ದ್ವಿತೀಯ ಪಿ.ಯು ಪರೀಕ್ಷೆಗೆ ಸಿದ್ಧತೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.