"ಸೂರ್ಯ, ಚಂದ್ರ ಮತ್ತು ಸತ್ಯ ಈ ಮೂರು ವಿಷಯಗಳನ್ನು ಯಾರೂ ಸಹ ದೀರ್ಘಕಾಲ ಮುಚ್ಚಿಡಲು ಸಾಧ್ಯವಿಲ್ಲ" ಬುದ್ಧನ ಈ ಮಾತು ಚಲವಾದಿ ನಾರಾಯಣಸ್ವಾಮಿಯವರ ವಿಷಯದಲ್ಲಿ ಹೆಚ್ಚು ಪ್ರಸ್ತುತ ಎನಿಸಿಕೊಳ್ಳುತ್ತದೆ,
ನಾರಾಯಣಸ್ವಾಮಿಯವರು ನನ್ನ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ ದಿನವೇ ಅವರ ರಾಜಕೀಯ ಜೀವನ ಅಂತ್ಯವಾಗುತ್ತದೆ, ಇದೇ ಆ ಸತ್ಯ! ಹಿಂದೆ… pic.twitter.com/UoqEHmpkol
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) February 23, 2026