ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ED ದಾಳಿ

Published : 13 ಮಾರ್ಚ್ 2025, 9:10 IST
Last Updated : 13 ಮಾರ್ಚ್ 2025, 18:07 IST
ಫಾಲೋ ಮಾಡಿ
Comments
ಜ್ಯೋತಿಷಿ ಮನೆಯಲ್ಲಿ ಶೋಧ
ರಾಜ್ಯ ಸರ್ಕಾರದ ಪ್ರಭಾವಿ ಸಚಿವರೊಬ್ಬರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ, ಸದ್ಯ ದುಬೈನಲ್ಲಿ ನೆಲಸಿರುವ ‘ಹೆಲಿಕಾಪ್ಟರ್ ಜ್ಯೋತಿಷಿ’ಯೊಬ್ಬರ ಮನೆಯಲ್ಲಿ ಡಿಆರ್‌ಐ ಮತ್ತು ಇ.ಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ತಮ್ಮ ಹೆಸರಿನ ಜತೆಗೆ ಸ್ವಾಮೀಜಿ ಎಂದು ಸೇರಿಸಿಕೊಳ್ಳುವ ಈ ಜ್ಯೋತಿಷಿ ಅವರು ಬೆಂಗಳೂರಿನ ಆರ್‌.ಟಿ.ನಗರದಲ್ಲಿ ಮನೆ ಮತ್ತು ಕಚೇರಿ ಹೊಂದಿದ್ದಾರೆ. ಅವರ ಬ್ಯಾಂಕ್‌ ಖಾತೆ ವಹಿವಾಟುಗಳು, ವಿದೇಶಿ ಪ್ರಯಾಣದ ಮಾಹಿತಿ ಮತ್ತು ಕರೆ ವಿವರಗಳನ್ನು ತನಿಖಾಧಿಕಾರಿಗಳು ಕಲೆ ಹಾಕುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT