ವೈವಿಧ್ಯತೆಯ ನಡುವೆ ಮನುಷ್ಯರು ಒಗ್ಗಟ್ಟಾಗಿ ಬಾಳುವ ಸಹೃದಯಿ ಭಾರತ ನಿರ್ಮಾಣ ನಾರಾಯಣ ಗುರುಗಳ ಆಶಯವಾಗಿತ್ತು. ನೈತಿಕತೆ ಇಲ್ಲದ ಅಹಂಕಾರದ ಭಾಷೆಯಲ್ಲಿ ಕೋಮುವಾದ ಮಾತಾಡುವ ಬಗ್ಗೆ ನಾರಾಯಣ ಗುರುಗಳು ಎಚ್ಚರಿಸಿದ್ದರು.
ನಾರಾಯಣ ಗುರುಗಳು ಕೇವಲ ಒಬ್ಬ ಸಂತ ಮಾತ್ರ ಆಗಿರಲಿಲ್ಲ. ಸಮಾನತೆ ಮತ್ತು ನೈತಿಕತೆಯ ಚಳವಳಿಯಾಗಿದ್ದರು. ಹೀಗಾಗಿ ಶಿವಗಿರಿ… pic.twitter.com/UpE507Cxio