ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಅತ್ಯಂತ ಆಘಾತವನ್ನುಂಟು ಮಾಡಿದೆ. ದುಷ್ಕರ್ಮಿಗಳಿಗೆ ಕಾನೂನಿನ ಕಿಂಚತ್ ಭಯವೂ ಇಲ್ಲದಂತಾಗಿದ್ದು, ಇಂತಹ ಅಮಾನುಷ ಅಪರಾಧಗಳು ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು-ಸುವ್ಯವಸ್ಥೆಗೆ…