ಬೆಂಗಳೂರು: ಕೊಡಗು ಜಿಲ್ಲೆಯ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವ್ ಗಾಂಧಿ ಪಂಚಾಯತ್ರಾಜ್ ಸಂಘಟನೆಯ ಕೊಡಗು ಜಿಲ್ಲಾ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ತನ್ನೀರಾ ಮೈನಾ ಅವರ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ವಿರಾಜಪೇಟೆ ಕ್ಷೇತ್ರ ಕಾಂಗ್ರೆಸ್ ಶಾಸಕ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಂಥರ್ಗೌಡ ಅವರ ಹೆಸರನ್ನೂ ಎಫ್ಐಆರ್ನಲ್ಲಿ ಉಲ್ಲೇಖಿಸಬೇಕು ಎಂದು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಆಸ್ಪತ್ರೆಯ ಎದುರು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.

ತನ್ನೀರಾ ಮೈನಾ ವಿರುದ್ಧ ಬಿಎನ್ಎಸ್ ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ), ಸೆಕ್ಷನ್ 3(5) (ಅಪರಾಧಿಕ ಸಂಚು), 351 (ಬೆದರಿಕೆ) ಹಾಗೂ 352ರ (ಉದ್ದೇಶ ಪೂರ್ವಕವಾಗಿ ಅವಮಾನ) ಅಡಿ ಪ್ರಕರಣ ದಾಖಲಾಗಿದೆ.
.ವಿನಯ್ ಸೋಮಯ್ಯ ಆತ್ಮಹತ್ಯೆ: ಪೊನ್ನಣ್ಣ, ಮಂಥರ್ಗೌಡ, ತನ್ನೀರಾ ಮೈನಾ ವಿರುದ್ಧ ದೂರು.ಸೋಮವಾರಪೇಟೆಗೆ ವಿನಯ್ ಸೋಮಯ್ಯ ಮೃತದೇಹ: ಕೊಡಗು ಜಿಲ್ಲೆಯಲ್ಲಿ ಭದ್ರತೆ ಹೆಚ್ಚಳ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.