ಶನಿವಾರ, 9 ಆಗಸ್ಟ್ 2025
×
ADVERTISEMENT
ADVERTISEMENT

ವಿಷ್ಣುವರ್ಧನ್ ಸಮಾಧಿ ತೆರವು: ಅಭಿಮಾನ್ ಸ್ಟುಡಿಯೊ ಎದುರು ಅಭಿಮಾನಿಗಳ ಕಣ್ಣೀರು

Published : 8 ಆಗಸ್ಟ್ 2025, 14:50 IST
Last Updated : 8 ಆಗಸ್ಟ್ 2025, 14:50 IST
ಫಾಲೋ ಮಾಡಿ
Comments
ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆಯಾದ ಜಾಗವಿದು. ಅವರ ಆತ್ಮ ಇಲ್ಲಿದೆ ಎಂಬ ನಂಬಿಕೆ. ಸಮಾಧಿ ಜಾಗವನ್ನು ಸರ್ಕಾರದ ನಿಗದಿತ ಬೆಲೆಗೆ ಖರೀದಿಸಲು ನಾನು ಕೇಳಿದ್ದೆ. ಆದರೆ ಪ್ರಕರಣ ನ್ಯಾಯಾಲಯದಲ್ಲಿದೆ ಎಂದರು. ಈಗಲೂ ಬಾಲಣ್ಣ ಅವರ ಕುಟುಂಬದ ಬಳಿ ಸಮಾಧಿ ಜಾಗವನ್ನಾಷ್ಟದರೂ ನೀಡಿ ಎಂದು ಕೇಳಿಕೊಳ್ಳುವೆ. ಕೆ.ಮಂಜು ಸಿನಿಮಾ ನಿರ್ಮಾಪಕ ಪರಿಶೀಲಿಸಿ ಮುಂದಿನ ಹೆಜ್ಜೆ ಪ್ರಕರಣ ನ್ಯಾಯಾಲಯದಲ್ಲಿ ಇತ್ತು. ಹೀಗಾಗಿ ಈ ಬಗ್ಗೆ ಈಗಲೇ ಪ್ರತಿಕ್ರಿಯಿಸುವುದಿಲ್ಲ.‌ ವಿಷಯ ಪರಿಶೀಲಿಸಿ ಮುಂದಿನ ಹೆಜ್ಜೆ ಇಡುತ್ತೇವೆ. ಕುಟುಂಬದವರ ಆಶಯದಂತೆ ಸರ್ಕಾರವು ಮೈಸೂರಿನಲ್ಲಿ ಸ್ಮಾರಕ ನಿರ್ಮಾಣಕ್ಕೆ ಸಹಕಾರ ನೀಡಿದೆ.
ಎಂ.ನರಸಿಂಹಲು ಅಧ್ಯಕ್ಷ ಚಲನಚಿತ್ರ ವಾಣಿಜ್ಯ ಮಂಡಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT